ಮುಖ್ಯ ಪುಟ
ಗೋಚರ
ವಿಶೇಷ ಲೇಖನ

ನಮ್ಮ ಹೊಸ ಲೇಖನಗಳಿಂದ...
ಕನ್ನಡ ವಿಶ್ವಕೋಶದ ಸದಸ್ಯರಿಂದ ರಚಿಸಲ್ಪಟ್ಟ ಹೊಸ ಲೇಖನಗಳಿಂದ ಕೆಲವು ಸ್ವಾರಸ್ಯಕರ ಸಂಗತಿಗಳು:
- ಸುಂಡೋಕು ಎಂದರೆ ಓದಲು ಉದ್ದೇಶಿಸಿ ಪುಸ್ತಕಗಳು ಅಥವಾ ಇತರೆ ಓದುವ ಸಾಮಗ್ರಿಗಳನ್ನು ಖರೀದಿಸಿ, ಅವುಗಳನ್ನು ಓದದೆ ಮನೆಯಲ್ಲೇ ರಾಶಿಯಾಗಿ ಸಂಗ್ರಹಿಸುವ ಪ್ರವೃತ್ತಿಯನ್ನು ಸೂಚಿಸುವ ಜಪಾನೀಸ್ ಪದವಾಗಿದೆ. ಮುಂದೆ ಓದಬೇಕೆಂಬ ಉದ್ದೇಶದಿಂದ ಪುಸ್ತಕದ ಕಪಾಟಿನಲ್ಲಿ ಇಟ್ಟುಕೊಂಡಿರುವ ಆದರೆ ಇನ್ನೂ ಓದದ ಪುಸ್ತಕಗಳನ್ನೂ ಈ ಪದದಿಂದ ಸೂಚಿಸಲಾಗುತ್ತದೆ.
- ಬಿ.ಆರ್.ಮಾಣಿಕ್ಯಮ್(1909–1964) ಕರ್ನಾಟಕದ ಮೊದಲ ನಗರ ಯೋಜನಾ ನಿರ್ದೇಶಕರಾಗಿ, ರಾಜ್ಯದ ಮೂಲಸೌಕರ್ಯ ಮತ್ತು ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದರು. ಅವರ ಅತ್ಯಂತ ಪ್ರಸಿದ್ಧ ಸಾಧನೆಯೆಂದರೆ ಕರ್ನಾಟಕದ ಶಾಸಕಾಂಗ ಭವನವಾದ ಭವ್ಯವಾದ ವಿಧಾನಸೌಧದ ವಿನ್ಯಾಸ.
- ವಂಶವೃಕ್ಷ_(ಕಾದಂಬರಿ) ೧೯೬೫ರಲ್ಲಿ ಬಿಡುಗಡೆಯಾದ ಡಾ. ಎಸ್.ಎಲ್. ಭೈರಪ್ಪನವರ ಕನ್ನಡ ಕಾದಂಬರಿ. ಸಮಾಜದ ಕಟ್ಟು ಪಾಡನ್ನು ಮುರಿದು ಹೊಸ ಜೀವನಕ್ಕೆ ನಾಂದಿ ಹಾಡುವ ಸಶಕ್ತ ಪಾತ್ರಗಳಿಂದ, ಖ್ಯಾತಿ ಪಡೆದ ಕೃತಿ.
- ಕಪ್ಪು ಶಿಲೀಂಧ್ರ ಮ್ಯೂಕೋರ್ಮೈಕೋಸಿಸ್ (ಕಪ್ಪು ಶಿಲೀಂದ್ರ) ಎನ್ನುವುದು ಶಿಲೀಂದ್ರಗಳಿಂದ ಉಂಟಾಗುವ ಸೋಂಕು. ಸಾಮಾನ್ಯವಾಗಿ ಮಣ್ಣು, ಹಳೆಯ ಕಟ್ಟಡಗಳ ಮೇಲೆ ಒದ್ದೆಯಾದ ಗೋಡೆಗಳು ಇತ್ಯಾದಿಗಳಿಂದ ಈ ಸೋಂಕು ಹರಡುತ್ತದೆ.
- ಅಭಿನಂದನ್ ವರ್ಧಮಾನ್ ೨೦೧೯ರ ಫೆಬ್ರವರಿ ೨೬ರಂದು ಭಾರತೀಯ ವಾಯುಸೇನೆಯು ಬಾಲಕೋಟ್ ಭಯೋತ್ಪಾದಕ ಶಿಬಿರದ ಮೇಲೆ ನಡೆಸಿದ ವಾಯುದಾಳಿಗೆ ಪ್ರತಿಯಾಗಿ, ಭಾರತೀಯ ಸೇನಾನೆಲೆಗಳ ಮೇಲೆ ಪಾಕಿಸ್ತಾನದ ವಾಯುಸೇನೆಯು ೨೭ ನೇ ಫೆಬ್ರವರಿ ೨೦೧೯ರಂದು ವಿಫಲ ದಾಳಿಯನ್ನು ನಡೆಸಿದ ಸಂದರ್ಭದಲ್ಲಿ, ಪಾಕ್ ಯುದ್ಧವಿಮಾನವನ್ನು ಅಟ್ಟಿಸಿಕೊಂಡು ಹೋಗಿ, ಪಾಕಿ ವಾಯುಸೇನೆಯ, ಅಮೇರಿಕಾ ನಿರ್ಮಿತ ಎಫ್- ೧೬ ವಿಮಾನವನ್ನು, ಮಿಗ್-೨೧ ಬೈಸನ್ ವಿಮಾನದ ಸಹಾಯದಿಂದ ಹೊಡೆದುರುಳಿಸಿದ ಸಾಹಸಿ ಸೈನಿಕ.
ಸುದ್ದಿಯಲ್ಲಿ

- ಫೆಬ್ರವರಿ ೨೧: ಭದ್ರಾವತಿ ಉಕ್ಕು ಕಾರ್ಖಾನೆಯ ಪುನಶ್ಚೇತನಕ್ಕೆ ೫,೦೦೦ ಕೋಟಿ ಹೂಡಿಕೆ ಘೋಷಣೆ
- ಫೆಬ್ರವರಿ ೨೦:ಟ್ರಂಪ್ ಸುಂಕ ರದ್ದುಗೊಳಿಸಿದ ಅಮೆರಿಕದ ಸುಪ್ರೀಂ ಕೋರ್ಟ್
- ಫೆಬ್ರವರಿ ೨೦: ಕರ್ನಾಟಕ ಸೇರಿ ೨೨ ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಖರಣೆಗೆ ಸೂಚನೆ
- ಫೆಬ್ರವರಿ ೨೦: ಭಾರತ ಎಐ ಶೃಂಗಸಭೆ- ಅರೆನಗ್ನ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಸದಸ್ಯರು, ಪ್ರತಿಭಟನಾ ನಿರತರು ಪೋಲಿಸ್ ವಶಕ್ಕೆ
- ಫೆಬ್ರವರಿ ೧೭: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಆಯ್ಕೆ
ಈ ತಿಂಗಳ ಪ್ರಮುಖ ದಿನಗಳು
ಫೆಬ್ರುವರಿ:
- ಫೆಬ್ರವರಿ ೧: ಭಾರತೀಯ ಕರಾವಳಿ ಸುರಕ್ಷಾ ದಿನಾಚರಣೆ
- ಫೆಬ್ರುವರಿ ೩: ಮೊಜಾಂಬಿಕ್ನಲ್ಲಿ 'ನಾಯಕರ ದಿನಾಚರಣೆ'.
- ಫೆಬ್ರುವರಿ ೩: ೧೯೬೬ರಲ್ಲಿ ಸೋವಿಯೆಟ್ ಒಕ್ಕೂಟದ ಲೂನ ೯ ಚಂದ್ರನ ಮೇಲೆ ಇಳಿದ ಮೊದಲ ಗಗನನೌಕೆಯಾಯಿತು.
- ಫೆಬ್ರುವರಿ ೪: ಶ್ರೀಲಂಕಾದಲ್ಲಿ ಸ್ವಾತಂತ್ರ್ಯ ದಿನಾಚರಣೆ.
- ಫೆಬ್ರುವರಿ ೭: ೧೯೯೨ರಲ್ಲಿ ಯುರೋಪಿನ ಒಕ್ಕೂಟವನ್ನು ಸ್ಥಾಪಿಸಿದ ಮಾಸ್ಟ್ರಿಕ್ಟ್ ಒಪ್ಪಂದಕ್ಕೆ ಸಹಿ ಹಾಕಲಯಿತು.
- ಫೆಬ್ರುವರಿ ೧೧: ಜಪಾನ್ನಲ್ಲಿ ರಾಷ್ಟ್ರದ ಸ್ಥಾಪನೆ ದಿನಾಚರಣೆ'.
- ಫೆಬ್ರುವರಿ ೧೨: ಚಾರ್ಲ್ಸ್ ಡಾರ್ವಿನ್ ಮತ್ತು ಅಬ್ರಹಮ್ ಲಿಂಕನ್ (ಚಿತ್ರಿತ) ಅವರ ಜನ್ಮದಿನಾಚರಣೆಗಳು.
- ಫೆಬ್ರುವರಿ ೧೪: ಪ್ರೇಮಿಗಳ ದಿನಾಚರಣೆ.
- ಫೆಬ್ರವರಿ ೨೦: ಅರುಣಾಚಲ ಪ್ರದೇಶ ದಿನ
- ಫೆಬ್ರುವರಿ ೨೧: ಯುನೆಸ್ಕೊ ಘೋಷಿತ ಅಂತರರಾಷ್ಟ್ರೀಯ ಮಾತೃಭಾಷೆ ದಿನಾಚರಣೆ.
- ಫೆಬ್ರವರಿ ೨೮: ರಾಷ್ಟ್ರೀಯ ವಿಜ್ಞಾನ ದಿನ
ವಿಕಿಪೀಡಿಯ ಪರ್ಯಟನೆ
ಭಾರತದ ಇತರ ಭಾಷೆಗಳಲ್ಲಿ ವಿಕಿಪೀಡಿಯ
-
অসমীয়া (ಅಸ್ಸಾಮಿ) • भोजपुरी (ಭೋಜಪುರಿ) • বাংলা (ಬಂಗಾಳಿ) • বিষ্ণুপ্রিয়া মণিপুরী (ವಿಷ್ಣುಪ್ರಿಯಾ ಮಣಿಪುರಿ) • ދިވެހި (ದಿವೇಹಿ) • سنڌي (ಸಿಂಧಿ) • తెలుగు (ತೆಲುಗು) • ગુજરાતી (ಗುಜರಾತಿ) • हिन्दी (ಹಿಂದಿ) • कश्मीरी (ಕಾಶ್ಮೀರಿ) • മലയാളം (ಮಲೆಯಾಳ) • मराठी (ಮರಾಠಿ) • नेपाली (ನೇಪಾಳಿ) • ଓଡ଼ିଆ (ಒರಿಯಾ) • ਪੰਜਾਬੀ (ಪಂಜಾಬಿ) • Pāḷi (ಪಾಳಿ) • संस्कृत (ಸಂಸ್ಕೃತ) • தமிழ் (ತಮಿಳು) • دو (ಉರ್ದು) • ತುಳು • ಕೊಂಕಣಿ • ᱥᱟᱱᱛᱟᱲᱤ (ಸಂತಾಲಿ) •
ವಿಕಿಮೀಡಿಯ ಬಳಗದ ಇತರ ಯೋಜನೆಗಳು:
ಭಾಷಾ ವಿಷಯ ಯೋಜನೆಗಳು
-
ವಿಕಿ ಬುಕ್ಸ್
ಉಚಿತ ಪಠ್ಯಪುಸ್ತಕಗಳು ಮತ್ತು ಕೈಪಿಡಿಗಳು -
ವಿಕಿನ್ಯೂಸ್
ಉಚಿತ ವಿಷಯ ಸುದ್ದಿ -
ವಿಕಿಕೋಟ್
ಉಲ್ಲೇಖಗಳ ಸಂಗ್ರಹ -
ವಿಕಿಸೋರ್ಸ್
ಉಚಿತ-ವಿಷಯ ಗ್ರಂಥಾಲಯ -
ವಿಕಿವರ್ಸಿಟಿ
ಉಚಿತ ಕಲಿಕೆಯ ಪರಿಕರಗಳು -
ವಿಕಿವಾಯೇಜ್
ಉಚಿತ ಪ್ರಯಾಣ ಮಾರ್ಗದರ್ಶಿ -
ವಿಕ್ಷನರಿ
ಶಬ್ದಕೋಶ
ಬಹುಭಾಷಾ ವಿಷಯ ಯೋಜನೆಗಳು
-
ಕಾಮನ್ಸ್
ಮಾಧ್ಯಮಗಳ ಸಂಗ್ರಹ -
ಮೀಡಿಯಾವಿಕಿ
ವಿಕಿ ತಂತ್ರಾಂಶ ಅಭಿವೃದ್ಧಿ -
ಮೆಟಾವಿಕಿ
ವಿಕಿಮೀಡಿಯಾ ಸಂಯೋಜನೆ -
ವಿಕಿಡಾಟ
ಉಚಿತ ಜ್ಞಾನದ ಮೂಲ -
ವಿಕಿಫಂಕ್ಷನ್ಸ್
ಕೋಡ್ ಫಂಕ್ಷನ್ಸ್ಗಳ ಸಂಗ್ರಹ -
ವಿಕಿ ಸ್ಪೀಷೀಸ್
ಜೈವಿಕ ಮಾಹಿತಿ
| ನಿಮಗೆ ವಿಕಿಪೀಡಿಯ ಅಥವಾ ವಿಕಿ ಬಳಗದ ಇತರ ಯೋಜನೆಗಳು ಉಪಯೋಗಕ್ಕೆ ಬಂದಲ್ಲಿ, ಈ ಪುಟಗಳನ್ನು ಆತಿಥೇಯವಹಿಸಿರುವ ವಿಕಿಮೀಡಿಯ ಫೌಂಡೇಶನ್‌ಗೆ ದೇಣಿಗೆ ನೀಡಬಹುದು. ದಯವಿಟ್ಟು ದೇಣಿಗೆ ನೀಡಲು ಈ ಪುಟಕ್ಕೆ ಭೇಟಿ ನೀಡಿ (ದೇಣಿಗೆ ಲಿಂಕ್ ವಿಕಿಮೀಡಿಯ ಫೌಂಡೇಶನ್‌ಗೆ ಹೋಗುತ್ತದೆ & ಜಾಲತಾಣ ಆಂಗ್ಲ ಭಾಷೆಯಲ್ಲಿದೆ). |